Bible Versions
Bible Books

Revelation 15:3 (NET) New English Translation

Versions

KNV   ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ERVKN   ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us