Bible Versions
Bible Books

Revelation 15:4 (NET) New English Translation

Versions

KNV   ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
ERVKN   ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us