Bible Versions
Bible Books

Revelation 16:11 (NET) New English Translation

Versions

KNV   ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
ERVKN   ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us