Bible Versions
Bible Books

Revelation 16:19 (NET) New English Translation

Versions

KNV   ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ERVKN   ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ನಗರಕ್ಕೆ ಕುಡಿಯಲು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us