Versions
KNV ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
ERVKN ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.