Bible Versions
Bible Books

Revelation 17:6 (NET) New English Translation

Versions

KNV   ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
ERVKN   ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us