Versions
KNV ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
ERVKN ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.
IRVKN ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, § ವ. 7; ಲೂಕ 14:15: “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, * ಪ್ರಕ 21:5; 22:6: “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು. PEPS