Bible Versions
Bible Books

Revelation 1:11 (NET) New English Translation

Versions

KNV   ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್‌, ಫಿಲದೆಲ್ಫಿಯ, ಲವೊದಿಕೀಯ ಎಂಬ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ERVKN   ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us