Bible Versions
Bible Books

Revelation 20:10 (NET) New English Translation

Versions

KNV   ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ERVKN   ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.
IRVKN   ಇದಲ್ಲದೆ ಪ್ರಕ 20:3, 8: ಅವರನ್ನು ಮೋಸಗೊಳಿಸಿದ ಪಿಶಾಚನು § ಪ್ರಕ 19:2, 3: ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ * ಪ್ರಕ 16:13: ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us