Bible Versions
Bible Books

Revelation 20:8 (NET) New English Translation

Versions

KNV   ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್‌ ಮಾಗೋಗ್‌ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
ERVKN   ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us