Bible Versions
Bible Books

Revelation 2:7 (NET) New English Translation

Versions

KNV   ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ERVKN   “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಮರವು ದೇವರ ತೋಟದಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us