Bible Versions
Bible Books

Revelation 3:10 (NET) New English Translation

Versions

KNV   ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
ERVKN   ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಶೋಧನೆಯು ಪರಿಶೋಧಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us