Versions
KNV ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
ERVKN ”ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.
IRVKN ನಾನು † ಪ್ರಕ 22:7, 12, 20: ಬೇಗನೇ ಬರುತ್ತೇನೆ, ‡ ಪ್ರಕ 2:10: ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.