Bible Versions
Bible Books

Revelation 3:4 (NET) New English Translation

Versions

KNV   ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
ERVKN   ”ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us