Versions
KNV ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ERVKN ”ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.