Bible Versions
Bible Books

Revelation 7:15 (NET) New English Translation

Versions

KNV   ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
ERVKN   ಆದ್ದರಿಂದ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.
IRVKN   ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಪ್ರಕ 22:3: ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಪ್ರಕ 21:3; ಯೆಶಾ 4, 5, 6; ಯೆಹೆ. 37:27; ಯೋಹಾ 1:14: ಬಿಡಾರವಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us