Bible Versions
Bible Books

Revelation 9:17 (NET) New English Translation

Versions

KNV   ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
ERVKN   ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us