Versions
KNV ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ERVKN ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.