Versions
KNV ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ERVKN ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.