Bible Versions
Bible Books

Romans 10:5 (NET) New English Translation

Versions

KNV   ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
ERVKN   ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us