Versions
KNV ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ERVKN ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.