Bible Versions
Bible Books

Romans 11:22 (NET) New English Translation

Versions

KNV   ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
ERVKN   ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us