Versions
KNV ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ERVKN ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
IRVKN ‡ ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ § ರೋಮಾ. 12:3; ಕೀರ್ತ 131:1; ಯೆರೆ 45:5 ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. * ರೋಮಾ. 11:25 ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. PEPS