Versions
KNV ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ERVKN ನನ್ನ ಸ್ನೇಹಿತರೇ, ನಿಮಗೆ ಕೇಡು ಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.
IRVKN ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ * ಧರ್ಮೋ 32:35; ಇಬ್ರಿ. 10:30 “ ‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.