Bible Versions
Bible Books

Romans 12:6 (NET) New English Translation

Versions

KNV   ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
ERVKN   ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ವರವನ್ನು ಉಪಯೋಗಿಸಬೇಕು.
IRVKN   1 ಕೊರಿ 12:4,7-11; 7:7; 1 ಪೇತ್ರ 4:10,11 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. 1 ಕೊರಿ 12:10 ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us