Bible Versions
Bible Books

Romans 15:13 (NET) New English Translation

Versions

KNV   ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ERVKN   ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರ ಸೂಸುವುದು.
IRVKN   ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ * ರೋಮಾ. 5:1-2, 14:17 ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us