Bible Versions
Bible Books

Romans 15:18 (NET) New English Translation

Versions

KNV   ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ERVKN   ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us