Versions
KNV ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
ERVKN ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರಿಗೂ ಮತ್ತು ಒಲುಂಪನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೆ ನನ್ನ ವಂದನೆ ತಿಳಿಸಿರಿ.
IRVKN ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.