Versions
KNV ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
ERVKN ಉರ್ಬಾನನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನಿಗೋಸ್ಕರ ನನ್ನ ಸಹೋದ್ಯೋಗಿಯಾಗಿದ್ದಾನೆ. ನನ್ನ ಪ್ರಿಯ ಗೆಳೆಯನಾದ ಸ್ತಾಖುನಿಗೆ ನನ್ನ ವಂದನೆ ತಿಳಿಸಿರಿ.
IRVKN ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.