Versions
KNV ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
ERVKN ನಾನು ಎಲ್ಲಾ ಜನರ ಅಂದರೆ ಗ್ರೀಕರ ಮತ್ತು ಗ್ರೀಕರಲ್ಲದವರ, ಹಾಗೂ ಜ್ಞಾನಿಗಳ ಮತ್ತು ಮೂಢರ ಸೇವೆ ಮಾಡಲೇಬೇಕು.
IRVKN ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ § 1 ಕೊರಿ 9:16 ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.