Bible Versions
Bible Books

Romans 1:27 (NET) New English Translation

Versions

KNV   ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
ERVKN   ಅದೇರೀತಿಯಲ್ಲಿ, ಪುರುಷರು ಸ್ತ್ರೀಯರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ ಉದ್ರೇಕಗೊಂಡ ಸಲಿಂಗಕಾಮಿಗಳಾದರು. ಅವರು ತಮ್ಮ ದುರ್ನಡತೆಗೆ ತಕ್ಕ ದಂಡನೆಯನ್ನು ತಮ್ಮ ದೇಹಗಳಿಗೆ ಬರಮಾಡಿಕೊಂಡರು.
IRVKN   ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us