Versions
KNV ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
ERVKN ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.
IRVKN ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.