Bible Versions
Bible Books

Romans 1:5 (NET) New English Translation

Versions

KNV   ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ERVKN   ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಕೆಲಸವನ್ನು ಕೊಟ್ಟನು. ನಾನು ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.
IRVKN   ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ಅ. ಕೃ. 13:33 ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us