Bible Versions
Bible Books

Romans 3:22 (NET) New English Translation

Versions

KNV   ದೇವರಿಂದಾಗುವ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ERVKN   ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.
IRVKN   ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us