Versions
KNV ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
ERVKN ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.
IRVKN {ಮನುಷ್ಯರೆಲ್ಲರು ಅಪರಾಧಿಗಳೆಂಬುದಕ್ಕೆ ಶಾಸ್ತ್ರನಿಯಮ} PS ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ‡ ರೋಮಾ. 2:1-29 ಯೆಹೂದ್ಯರೇ ಆಗಲಿ § ರೋಮಾ. 1:18-32 ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.