Versions
KNV ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
ERVKN ಹಾಗಾದರೆ, ನಮ್ಮ ಪಿತೃವಾದ ಅಬ್ರಹಾಮನ ಬಗ್ಗೆ ನಾವು ಏನು ಹೇಳೋಣ? ಅವನು ನಂಬಿಕೆಯ ಬಗ್ಗೆ ಏನು ಕಲಿತುಕೊಂಡನು?
IRVKN {ಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದ} PS ಹಾಗಾದರೆ ವಂಶಾನುಕ್ರಮವಾಗಿ ನಮಗೆ * ಯೆಶಾ 51:2; ರೋಮಾ. 4:16 ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?