Bible Versions
Bible Books

Romans 7:23 (NET) New English Translation

Versions

KNV   ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
ERVKN   ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us