Bible Versions
Bible Books

Romans 7:4 (NET) New English Translation

Versions

KNV   ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ERVKN   ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೇ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us