Bible Versions
Bible Books

Romans 8:24 (NET) New English Translation

Versions

KNV   ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ERVKN   ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us