Bible Versions
Bible Books

Romans 8:26 (NET) New English Translation

Versions

KNV   ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ERVKN   ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us