Bible Versions
Bible Books

Romans 8:7 (NET) New English Translation

Versions

KNV   ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ERVKN   ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us