Versions
KNV ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
ERVKN ”ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.