Versions
KNV ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
ERVKN ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು. ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಹೋಶೇಯ 2:23