Bible Versions
Bible Books

Romans 9:29 (NET) New English Translation

Versions

KNV   ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
ERVKN   ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.” ಯೆಶಾಯ 1:9
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us