Versions
KNV ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ERVKN ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.