Versions
KNV ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
ERVKN ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.
IRVKN ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.