Bible Versions
Bible Books

Ruth 3:8 (NET) New English Translation

Versions

KNV   ಆದರೆ ಅರ್ಧ ರಾತ್ರಿಯಲ್ಲಿ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು.
ERVKN   ಮಧ್ಯರಾತ್ರಿಯ ಸುಮಾರಿನಲ್ಲಿ ಬೋವಜನು ನಿದ್ರೆಯಲ್ಲಿ ಹೊರಳಾಡಿ ಎಚ್ಚೆತ್ತನು. ಒಬ್ಬ ಸ್ತ್ರೀಯು ತನ್ನ ಪಾದಗಳ ಬಳಿಯಲ್ಲಿ ಮಲಗಿರುವುದನ್ನು ಕಂಡು ಅವನಿಗೆ ಬಹಳ ಆಶ್ಚರ್ಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us