Bible Versions
Bible Books

Ruth 4:10 (NET) New English Translation

Versions

KNV   ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
ERVKN   0ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us