Bible Versions
Bible Books

Ruth 4:13 (NET) New English Translation

Versions

KNV   ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
ERVKN   ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡು ಮಗನಿಗೆ ಜನ್ಮಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us