Versions
KNV ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
ERVKN ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು, ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!
IRVKN ಬಂಡೆಯ ಬಿರುಕುಗಳಲ್ಲಿಯೂ,
ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ!
ನಿನ್ನ ರೂಪವನ್ನು ನನಗೆ ತೋರಿಸು,
ನಿನ್ನ ಧ್ವನಿಯನ್ನು ಕೇಳಿಸು;
ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”